ದೇಶಕೇಂದ್ರದಿಂದ MGNREGA ಯೋಜನೆ 'ಬುಲ್ಡೋಜ್'; 'ಕರಾಳ ಕಾನೂನಿನ' ವಿರುದ್ಧ ಹೋರಾಡಲು ಸೋನಿಯಾ ಪ್ರತಿಜ್ಞೆ
ಕಾಂಗ್ರೆಸ್ನ X ಹ್ಯಾಂಡಲ್ನಲ್ಲಿ ಪೋಸ್ಟ್ ಮಾಡಲಾದ ಸೋನಿಯಾ ಗಾಂಧಿ ಅವರ ವಿಡಿಯೋ ಸಂದೇಶದಲ್ಲಿ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ MGNREGA ಯೋಜನೆ "ಬುಲ್ಡೋಜ್" ಮಾಡಿದೆ ಎಂದು ಕಿಡಿ ಕಾರಿದ್ದಾರೆ.