ದೇಶಕಾಂಗ್ರೆಸ್ ಜೊತೆಗೆ ವೈಎಸ್ಆರ್ಟಿಪಿ ವಿಲೀನ; ವದಂತಿ ನಡುವೆ ಸೋನಿಯಾ, ರಾಹುಲ್ ಭೇಟಿಯಾದ ವೈಎಸ್ ಶರ್ಮಿಳಾ!
ವೈಎಸ್ಆರ್ಟಿಪಿಯನ್ನು ಕಾಂಗ್ರೆಸ್ನೊಂದಿಗೆ ವಿಲೀನಗೊಳಿಸುತ್ತಾರೆ ಎಂಬ ಊಹಾಪೋಹಗಳ ನಡುವೆ ಆಂಧ್ರಪ್ರದೇಶ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರ ಸಹೋದರಿ ವೈಎಸ್ ಶರ್ಮಿಳಾ ಅವರು ಗುರುವಾರ ರಾಷ್ಟ್ರ ರಾಜಧಾನಿಯಲ್ಲಿ ಎಐಸಿಸಿ ಉನ್ನತ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರನ್ನು ಭೇಟಿಯಾದರು.