ದೇಶಸರ್ಕಾರದ ಅನುಮತಿಯಿಲ್ಲದೆ ಮೇಜರ್ ಆದಿತ್ಯಾ ವಿರುದ್ಧ ಎಫ್ಐಆರ್ ದಾಖಲು ಸಾಧ್ಯವಿಲ್ಲ; 'ಸುಪ್ರೀಂ'ಗೆ ಕೇಂದ್ರ
ಶೋಪಿಯಾನ್ ಜಿಲ್ಲೆಯಲ್ಲಿ ಸೇನೆ ನಡೆಸಿದ್ದ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರದ ಅನುಮತಿಯಿಲ್ಲದೆಯೇ ಮೇಜರ್ ಆದಿತ್ಯಾ ಅವರ ವಿರುದ್ಧ ಎಫ್ಐಆರ್ ದಾಖಲಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್'ಗೆ ಸೋಮವಾರ ತಿಳಿಸಿದೆ...