ಬಾಲಿವುಡ್ಭಾರತ್ ಬಂದ್ಗೆ ಸೆಲೆಬ್ರಿಟಿಗಳಾದ ಪ್ರಿಯಾಂಕಾ, ಸೋನಮ್ ಕಪೂರ್ ಬೆಂಬಲ
ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಮೂರು ಹೊಸ ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ಮಂಗಳವಾರ ಭಾರತ ಬಂದ್ ಗೆ ಕರೆ ನೀಡಲಾಗಿದ್ದು ವ್ಯಾಪಕ ಬೆಂಬಲ ಸಿಕ್ಕಿದೆ. ಇದೀಗ ಬಾಲಿವುಡ್ ಸೆಲೆಬ್ರಿಟಿಗಳು ಭಾರತ್ ಬಂದ್ಗೆ ಬೆಂಬಲ ನೀಡಿದ್ದಾರೆ.