ಹಾನಿಕಾರಕ ಅಂಶ ಪತ್ತೆಯಾದ ಹಿನ್ನಲೆಯಲ್ಲಿ ದೇಶಾದ್ಯಂತ ನಿಷೇಧ ಭೀತಿ ಎದುರಿಸುತ್ತಿರುವ ಮ್ಯಾಗಿ ನೂಡಲ್ಸ್ ಸೋಮಾರಿ ತಾಯಂದಿರ ಆಹಾರ ಎಂದು ಮಧ್ಯಪ್ರದೇಶದ ಬಿಜೆಪಿ ಶಾಸಕಿ ಉಷಾ ಠಾಕೂರ್ ಹೇಳಿದ್ದಾರೆ...