ರಾಜ್ಯಸಿಎಂ ‘ಸೋಮಾರಿ’ ಸಿದ್ದು ಈ ಪುಸ್ತಕ ಉಡುಗೊರೆ ನೀಡಿದ್ದು ಎಷ್ಟು ಸರಿ? ನಟ ಚೇತನ್ ಕುಮಾರ್ ವ್ಯಂಗ್ಯ
ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ಟಾಪರ್ ಗಳಿಗೆ ಬಾಬಾಸಾಹೇಬ್ ಅವರ ಅನೀಹಿಲೇಷನ್ ಆಫ್ ಕಾಸ್ಟ್ ಕೃತಿಯ ಪ್ರತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉಡುಗೊರೆಯಾಗಿ ಕೊಟ್ಟಿರುವುದಕ್ಕೆ ನಟ ಚೇತನ್, ಸಾಮಾಜಿಕ ಜಾಲತಾಣ ಫೇಸ್ಬುಕ್ ನಲ್ಲಿ ವ್ಯಂಗ್ಯವಾಡಿದ್ದಾರೆ.