ಸೋಮಾಲಿಯಾ

ಸೋಮಾಲಿಯಾದಲ್ಲಿ ಭೀಕರ ಸ್ಫೋಟ: 27 ಜನರು ಸಾವು, ಮೃತಪಟ್ಟವರಲ್ಲಿ ಹೆಚ್ಚಿನವರು ಮಕ್ಕಳು!
ಸೊಮಾಲಿಯಾದಲ್ಲಿ ಸಂಭವಿಸಿದ ಭೀಕರ ಸ್ಫೋಟದಲ್ಲಿ 27 ಜನರು ಸಾವನ್ನಪ್ಪಿದ್ದು 53ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಮೃತಪಟ್ಟವರಲ್ಲಿ ಹೆಚ್ಚಿನವರು ಮಕ್ಕಳಿದ್ದಾರೆ.

ಸೊಮಾಲಿಯಾದಲ್ಲಿ ಸಿಲುಕಿರುವ 33 ಭಾರತೀಯರನ್ನು ಕರೆತರಲು ಯತ್ನ: ಜೈಶಂಕರ್
ಸೊಮಾಲಿಯಾದಲ್ಲಿ ಸಿಲುಕಿರುವ 33 ಭಾರತೀಯರನ್ನು ತಾಯ್ನಾಡಿಗೆ ವಾಪಸ್ ಕರೆತರಲು ಪ್ರಯತ್ನಗಳನ್ನು ಮಾಡುತ್ತಿದ್ದು ನೈರೊಬಿಯಲ್ಲಿನ ರಾಜತಾಂತ್ರಿಕ ಅಧಿಕಾರಿಗಳು ಈ ಬಗ್ಗೆ ಕ್ರಮಕೈಗೊಳ್ಳುತ್ತಿದ್ದಾರೆ ಎಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ ಹೇಳಿದ್ದಾರೆ.

ಸೊಮಾಲಿಯಾದಲ್ಲಿ ಟ್ರಕ್ ಬಾಂಬ್ ಸ್ಫೋಟ, ಕನಿಷ್ಠ 73 ಮಂದಿ ಸಾವು
ಸೊಮಾಲಿಯಾ ರಾಜಧಾನಿ ಮೊಗದಿಶುನ ಹೊರವಲಯದಲ್ಲಿ ಉಗ್ರರು ಶನಿವಾರ ಬೆಳಗ್ಗೆ ಟ್ರಕ್ ಬಾಂಬ್ ಸ್ಫೋಟಿಸಿದ್ದು, ಕನಿಷ್ಠ 73 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕೇರಳ ಮೋದಿಯಿಂದ ಕ್ಷಮಾಪಣೆ ಬಯಸುತ್ತದೆ, ಮೌನವನ್ನಲ್ಲ: ಚಾಂಡಿ
ಕೇರಳವನ್ನು ಸೋಮಾಲಿಯಾಗೆ ಹೋಲಿಸಿದ್ದಕ್ಕೆ, ಪ್ರಧಾನಿ ನರೇಂದ್ರ ಮೋದಿ ಅವರಿಂದ ರಾಜ್ಯ ಕ್ಷಮಾಪಣೆ ಬಯಸುತ್ತದೆ, ಮೌನವಲ್ಲ ಎಂದು ಕೇರಳದ ಮುಖ್ಯಮಂತ್ರಿ ಉಮನ್ ಚಾಂಡಿ ಗುರುವಾರ

ವಿದೇಶಕ್ಕೆ ಹೋಗಲು ಪಚೌರಿಗೆ ಅನುಮತಿ
ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಇಂಧನ ಮತ್ತು ಸಂಪನ್ಮೂಲ ಸಂಸ್ಥೆಯ ಮಾಜಿ ಅಧ್ಯಕ್ಷ ಆರ್ ಕೆ ಪಚೌರಿ...


