ಧಾರವಾಡ ಜಿಲ್ಲಾ ಪಂಚಾಯತಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣ ಸಂಬಂಧ ಮಾಜಿ ಸಚಿವ ವಿನಯ್ ಕುಲಕರ್ಣಿ ಮಾಜಿ ಆಪ್ತ ಕಾರ್ಯದರ್ಶಿ, ಕೆಎಎಸ್ ಅಧಿಕಾರಿ ಸೋಮು ನ್ಯಾಮಗೌಡರನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ.