ದೇಶAhmedabad school Tragedy: 4ನೇ ಮಹಡಿಯಿಂದ ಹಾರಿದ ವಿದ್ಯಾರ್ಥಿನಿ ಸಾವು; CCTV Video
ಅಹಮದಾಬಾದ್ನ ನವರಂಗಪುರದಲ್ಲಿರುವ ಸೋಮ್ ಲಲಿತ್ ಶಾಲೆಯಲ್ಲಿಈ ಘಟನೆ ನಡೆದಿದ್ದು, 10 ನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿನಿ ಶಾಲೆಯ ನಾಲ್ಕನೇ ಮಹಡಿಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿ ಸಾವನ್ನಪ್ಪಿದ್ದಾಳೆ.