ಕಳೆದ ವರ್ಷ ಪ್ರಮುಖ ಸುತ್ತಿಗೆ ಪ್ರವೇಶಿಸುವಲ್ಲಿ ವಿಫಲರಾಗಿದ್ದ ಸೋಮ್ದೆವ್ ದೇವ್ವರ್ಮನ್, ಈ ಬಾರಿಯ ಚೆನ್ನೈ ಓಪನ್ ಟೆನಿಸ್ ಟೂರ್ನಿಯ ಮುಖ್ಯ ಘಟ್ಟಕ್ಕೆ ಲಗ್ಗೆ ಇಟ್ಟಿದ್ದಾರೆ...