ಸೋಲಾರ್

ಸೋಲಾರ್ ಪವರ್: ವಿಧಾನಸೌಧ ಪಾರ್ಕಿಂಗ್ ಪ್ರದೇಶದಲ್ಲಿ Solar panels ಅಳವಡಿಕೆ; ವರ್ಷಕ್ಕೆ ಲಕ್ಷಾಂತರ ರೂ ವಿದ್ಯುತ್ ಉಳಿತಾಯ
ವಿಧಾನಸೌಧವು ಐತಿಹಾಸಿಕ ಕಟ್ಟಡವಾಗಿದ್ದು, ಮೇಲ್ಚಾವಣಿಯಲ್ಲಿ ಸ್ಥಳಾಭಾವ ಇರುವ ಕಾರಣ ಮೇಲ್ಚಾವಣಿಯಲ್ಲಿ ಪ್ಯಾನೆಲ್ ಅಳವಡಿಸುವುದಕ್ಕೆ ಅವಕಾಶ ಇಲ್ಲ. ಹೀಗಾಗಿ ಕಟ್ಟಡದ ಆವರಣದಲ್ಲಿರುವ ಪಾರ್ಕಿಂಗ್ ಪ್ರದೇಶದಲ್ಲಿ ಸೌರ ಪ್ಯಾನೆಲ್‌ಗಳನ್ನು ಅಳವಡಿಸಲಾಗಿದೆ.

ಆದಿತ್ಯ-ಎಲ್1ನಲ್ಲಿ ಕಾರ್ಯಾಚರಣೆ ಆರಂಭಿಸಿದ ಸೋಲಾರ್ ವಿಂಡ್ ಪೇಲೋಡ್: ಇಸ್ರೋ
ಭಾರತದ ಆದಿತ್ಯ-ಎಲ್-1 ಉಪಗ್ರಹದಲ್ಲಿ ಸೋಲಾರ್ ವಿಂಡ್ ಪಾರ್ಟಿಕಲ್ ಎಕ್ಸ್‌ಪೆರಿಮೆಂಟ್ ಪೇಲೋಡ್ ತನ್ನ ಕಾರ್ಯಾಚರಣೆಯನ್ನು ಆರಂಭಿಸಿದ್ದು, ಸಾಮಾನ್ಯವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಇಸ್ರೋ ಮಾಹಿತಿ ನೀಡಿದೆ.

Solar power: ನೀರಾವರಿ ಪಂಪ್‌ಗಳಿಗೆ ಸೌರಶಕ್ತಿ ಒದಗಿಸುವ ಯೋಜನೆಗೆ ರಾಜ್ಯ ಸರ್ಕಾರ ಚಾಲನೆ
ಲಕ್ಷಾಂತರ ಸಂಖ್ಯೆಯಲ್ಲಿರುವ ನೀರಾವರಿ ಪಂಪ್ ಸೆಟ್ ಗಳನ್ನು ಸೌರಶಕ್ತಿ ಚಾಲಿತ ಪಂಪ್ ಸೆಟ್ ಗಳನ್ನಾಗಿ ಪರಿವರ್ತಿಸುವ ಯೋಜನೆಗೆ ಕರ್ನಾಟಕ ಸರ್ಕಾರ ಚಾಲನೆ ನೀಡಿದೆ.

ಚಿತ್ರದುರ್ಗ: ರೈತರನ್ನು ಮತ್ತಷ್ಟು ಸಬಲೀಕರಣಗೊಳಿಸಲು ಬಂದಿದೆ 'ಸೌರಶಕ್ತಿ ಚಾಲಿತ ಮಿನಿ ಟ್ರಾಕ್ಟರ್'
ಸಿದ್ದವ್ವನದುರ್ಗ ಗ್ರಾಮದಲ್ಲಿ ಪ್ರಗತಿಪರ ರೈತ ಶಿವಣ್ಣನವರ ಪುತ್ರ ಚನ್ನಬಸಪ್ಪ ಅವರು ಸೌರಶಕ್ತಿ ಚಾಲಿತ ಮಿನಿ ಟ್ರ್ಯಾಕ್ಟರ್‌ಗಳನ್ನು ಬಳಸಲು ಆರಂಭಿಸಿ ತಮ್ಮ ಹೊಲದಲ್ಲಿ ವಿವಿಧ ಬೆಳೆಗಳನ್ನು ಬೆಳೆದು ಯಶಸ್ವಿಯಾಗಿದ್ದಾರೆ.

'ರೈತರು ಅನ್ನದಾತರಷ್ಟೇ ಅಲ್ಲ ವಿದ್ಯುತ್ ದಾತರೂ ಕೂಡ': ಪಂಪ್ ಸೆಟ್‌ಗಳಿಗೆ ಸೋಲಾರ್ ಶಕ್ತಿ ಒದಗಿಸುವ ಯೋಜನೆ!
ರೈತರು ಅನ್ನದಾತರಷ್ಟೇ ಅಲ್ಲ ವಿದ್ಯುತ್ ದಾತರೂ ಆಗುತ್ತಾರೆ. ಪಂಪ್ ಸೆಟ್ ಗಳಿಗೆ ಸೋಲಾರ್ ಶಕ್ತಿ ಒದಗಿಸುವ ಯೋಜನೆ ಘೋಷಣೆ ಮಾಡಲಾಗುತ್ತದೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು.

ತಿರುಪತಿ ವಿಮಾನ ನಿಲ್ದಾಣಕ್ಕೆ ಸೌರ ಶಕ್ತಿ, ಶೀಘ್ರದಲ್ಲೇ ಸೋಲಾರ್‌ಮಯವಾಗಲಿದೆ ಹುಬ್ಬಳ್ಳಿ ವಿಮಾನ ನಿಲ್ದಾಣ
ದೇಗುಲ ನಗರಿ ತಿರುಪತಿ ದಕ್ಷಿಣ ಭಾರತ ಸೌರ ಶಕ್ತಿ ಚಾಲಿತ ವಿಮಾನ ನಿಲ್ದಾಣಗಳ ಗುಂಪಿಗೆ ಸೇರುವ ಮೂಲಕ ತನ್ನ ಜನಪ್ರಿಯತೆಯ ಕೀರಿಟಕ್ಕೆ...

ಭಾರತದ ಸೌರ ಶಕ್ತಿ ಉತ್ಪಾದನಾ ಸಾಮರ್ಥ್ಯ ಮೂರು ಪಟ್ಟು ಹೆಚ್ಚಳ: ಚೀನಾ ಕಂಪೆನಿಗಳಿಗೆ ವರದಾನ
ಚೀನಾ ದೇಶದ ತೀವ್ರ ಪೈಪೋಟಿಯಿಂದಾಗಿ ಮತ್ತು ನರೇಂದ್ರ ಮೋದಿ ನೇತೃತ್ವದ ಸರ್ಕಾರ ಮೇಕ್ ಇನ್ ಇಂಡಿಯಾ...

