ದೇಶಸೋಲಾರ್ ಹಗರಣ, ಲೈಂಗಿಕ ಶೋಷಣೆ ಆರೋಪ: ಕೇರಳ ಮಾಜಿ ಸಿಎಂ ಉಮ್ಮನ್ ಚಾಂಡಿಗೆ ಸಿಬಿಐ ಕ್ಲೀನ್ ಚಿಟ್
ಸೋಲಾರ್ ಪ್ಯಾನಲ್ ಹಗರಣದ ಪ್ರಮುಖ ಆರೋಪಿ ಮಹಿಳೆ ಮಾಡಿದ್ದ ಲೈಂಗಿಕ ಶೋಷಣೆ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ಕೇರಳದ ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ ಅವರಿಗೆ ಕ್ಲೀನ್ ಚಿಟ್ ನೀಡಿದೆ ಎಂದು ತಿಳಿದುಬಂದಿದೆ.