ರಾಜಕೀಯಕೇಂದ್ರ ಸಚಿವ ಭಗವಂತ್ ಖೂಬಾ ನನ್ನನ್ನು ಸೋಲಿಸಲು ಪ್ರಯತ್ನಿಸಿದ್ದರು: ಪ್ರಭು ಚವ್ಹಾಣ್
ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬೀದರ್ ಜಿಲ್ಲೆಯ ಔರಾದ್ನಿಂದ ಸ್ಪರ್ಧಿಸಿದ್ದ ನನ್ನನ್ನು ಸೋಲಿಸಲು ಕೇಂದ್ರದ ರಾಜ್ಯ ಸಚಿವ ಭಗವಂತ ಖೂಬಾ ಯತ್ನಿಸಿದ್ದಾರೆ ಎಂದು ಮಾಜಿ ಸಚಿವ ಪ್ರಭು ಚೌಹಾಣ್ ಹೇಳಿರುವ ವಿಡಿಯೋ ವೈರಲ್ ಆಗಿದೆ.