ಸೋಶಿಯಲ್ ಮೀಡಿಯಾ

ಭಾರತದಲ್ಲಿ ವಯಸ್ಸಿನ ಆಧಾರದ ಮೇಲೆ 'ಸಾಮಾಜಿಕ ಜಾಲತಾಣ ನಿಷೇಧ' ಕುರಿತು ಚರ್ಚೆ: ಅಶ್ವಿನಿ ವೈಷ್ಣವ್
ದೇಶ

ಭಾರತದಲ್ಲಿ ವಯಸ್ಸಿನ ಆಧಾರದ ಮೇಲೆ 'ಸಾಮಾಜಿಕ ಜಾಲತಾಣ ನಿಷೇಧ' ಕುರಿತು ಚರ್ಚೆ: ಅಶ್ವಿನಿ ವೈಷ್ಣವ್

AI ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಮಾತನಾಡಿದ ಸಚಿವರು, ಡೀಪ್‌ಫೇಕ್‌ಗಳ ಬಗ್ಗೆ ಕಠಿಣವಾದ ನಿಯಮಗಳ ಅಗತ್ಯವಿದೆ ಎಂದು ಹೇಳಿದರು. ಈ ಮಧ್ಯೆ ಮುಂದಿನ ಎರಡು ವರ್ಷಗಳಲ್ಲಿ AI ಹೂಡಿಕೆಯಲ್ಲಿ 200 ಬಿಲಿಯನ್ ಡಾಲರ್ ಹೂಡಿಕೆಯ ನಿರೀಕ್ಷೆಯಿದೆ ಎಂದರು.

ಅಧಿಕಾರಿ ವರ್ಗಾವಣೆಗಾಗಿ ಸಿಎಂ ಸಿದ್ದರಾಮಯ್ಯರ ನಕಲಿ ಟಿಪ್ಪಣಿ: ಪೊಲೀಸ್ ಕೇಸ್ ದಾಖಲು!
ರಾಜ್ಯ

ಅಧಿಕಾರಿ ವರ್ಗಾವಣೆಗಾಗಿ ಸಿಎಂ ಸಿದ್ದರಾಮಯ್ಯರ ನಕಲಿ ಟಿಪ್ಪಣಿ: ಪೊಲೀಸ್ ಕೇಸ್ ದಾಖಲು!

ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಚೇರಿ ದೂರು ನೀಡಿದ ಹಿನ್ನೆಲೆಯಲ್ಲಿ ಪೊಲೀಸರು ಶುಕ್ರವಾರ ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಸರಕಾರಕ್ಕೆ ಕಳಂಕ ತರುವ ದುರುದ್ದೇಶದಿಂದ ಈ ಕೃತ್ಯವೆಸಗಲಾಗಿದೆ

ಆನ್ ಲೈನ್ ನಿಂದನೆಯಿಂದ ಬೇಸತ್ತ ಐಪಿಎಸ್ ದಂಪತಿ, ಕ್ರಮದ ಎಚ್ಚರಿಕೆ
ದೇಶ

ಆನ್ ಲೈನ್ ನಿಂದನೆಯಿಂದ ಬೇಸತ್ತ ಐಪಿಎಸ್ ದಂಪತಿ, ಕ್ರಮದ ಎಚ್ಚರಿಕೆ

ತಮ್ಮ ಕುಟುಂಬ ಸದಸ್ಯರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ನಿರ್ದಿಷ್ಟ ಪಕ್ಷದ ಸದಸ್ಯರಿಂದ ನಿಂದನೆ ಮಾಡಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ರೌಡಿ ಅಭಿಮಾನಿಗಳ ಫ್ಯಾನ್ ಪೇಜ್ ಹಾವಳಿ: ಕಡಿವಾಣಕ್ಕೆ ಸಿಸಿಬಿ ಪೊಲೀಸರು ಮುಂದು!
ರಾಜ್ಯ

ರೌಡಿ ಅಭಿಮಾನಿಗಳ ಫ್ಯಾನ್ ಪೇಜ್ ಹಾವಳಿ: ಕಡಿವಾಣಕ್ಕೆ ಸಿಸಿಬಿ ಪೊಲೀಸರು ಮುಂದು!

ಕುಖ್ಯಾತ ರೌಡಿಗಳಾದ ವಿಲ್ಸನ್ ಗಾರ್ಡನ್ ನಾಗ, ಸೈಲೆಂಟ್ ಸುನೀಲ, ಸೈಕಲ್ ರವಿ ಸೇರಿದಂತೆ ಹಲವರ ಹೆಸರಿನಲ್ಲಿ ಬಾಸ್ ಟ್ಯಾಗ್ ಲೇನ್ ನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಫ್ಯಾನ್ ಪೇಜ್ ಗಳನ್ನು ತೆರೆಯಲಾಗುತ್ತಿದೆ.

'ನಾನು ನಂದಿನಿ ಬೆಂಗಳೂರಿಗೆ ಬಂದೀನಿ'; ರೀಲ್ಸ್​​ ಗೆ ಭಾರೀ ಮೆಚ್ಚುಗೆ; ಒಂದೇ ದಿನ 5 ಮಿಲಿಯನ್​ ವೀಕ್ಷಣೆ!
ಸಿನಿಮಾ ಸುದ್ದಿ

'ನಾನು ನಂದಿನಿ ಬೆಂಗಳೂರಿಗೆ ಬಂದೀನಿ'; ರೀಲ್ಸ್​​ ಗೆ ಭಾರೀ ಮೆಚ್ಚುಗೆ; ಒಂದೇ ದಿನ 5 ಮಿಲಿಯನ್​ ವೀಕ್ಷಣೆ!

ಕೆಲ ದಿನಗಳ ಹಿಂದೆ 'ಅನ್ಯಾಯಕಾರಿ ಬ್ರಹ್ಮ ' ರೀಲ್ಸ್ ಮೂಲಕ ಅದರ ಮೂಲ ಗಾಯಕ  ಮಳವಳ್ಳಿ ಮಹಾದೇವಸ್ವಾಮಿ ನಾಡಿನಾದ್ಯಂತ ಮನೆ ಮಾತಾದರು. ಈಗ 'ನಾನು ನಂದಿನಿ ಬೆಂಗಳೂರಿಗ್ ಬಂದೀನಿ' ಎಂಬ ರೀಲ್ಸ್ ಸಖತ್ ಸೌಂಡ್ ಮಾಡುತ್ತಿದೆ.

ಸಿಆರ್ ಪಿಎಫ್ ಸಿಬ್ಬಂದಿ ಸಾಮಾಜಿಕ ಜಾಲತಾಣಗಳಲ್ಲಿ ಏನು ಮಾಡಬೇಕು, ಮಾಡಬಾರದು: ಮಾರ್ಗಸೂಚಿ ಬಿಡುಗಡೆ
ದೇಶ

ಸಿಆರ್ ಪಿಎಫ್ ಸಿಬ್ಬಂದಿ ಸಾಮಾಜಿಕ ಜಾಲತಾಣಗಳಲ್ಲಿ ಏನು ಮಾಡಬೇಕು, ಮಾಡಬಾರದು: ಮಾರ್ಗಸೂಚಿ ಬಿಡುಗಡೆ

ದೇಶದ ಅತಿದೊಡ್ಡ ಅರೆಸೇನಾ ಪಡೆ ಸಿಆರ್‌ಪಿಎಫ್ ತನ್ನ ಸಿಬ್ಬಂದಿ ಸಾಮಾಜಿಕ ಮಾಧ್ಯಮಗಳಲ್ಲಿ ಏನು ಮಾಡಬೇಕು, ಮಾಡಬಾರದು ಎಂಬುದರ ಬಗ್ಗೆ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು, ವಿವಾದಾತ್ಮಕ ಅಥವಾ ರಾಜಕೀಯ ವಿಷಯಗಳ ಬಗ್ಗೆ ಪ್ರತಿಕ್ರಿಯಿಸದಂತೆ ಕೇಳಿಕೊಂಡಿದೆ.

ಮಧ್ಯಪ್ರದೇಶ: ಸೋಶಿಯಲ್ ಮೀಡಿಯಾ ಮೂಲಕ ಬಾಡಿಗೆ ಹಂತಕನನ್ನು ನೇಮಿಸಿ ತನ್ನ ತಂದೆಯನ್ನೇ ಕೊಲ್ಲಿಸಿದ ಪುತ್ರ!
ದೇಶ

ಮಧ್ಯಪ್ರದೇಶ: ಸೋಶಿಯಲ್ ಮೀಡಿಯಾ ಮೂಲಕ ಬಾಡಿಗೆ ಹಂತಕನನ್ನು ನೇಮಿಸಿ ತನ್ನ ತಂದೆಯನ್ನೇ ಕೊಲ್ಲಿಸಿದ ಪುತ್ರ!

ಮಧ್ಯಪ್ರದೇಶದಲ್ಲಿ ವ್ಯಕ್ತಿಯೊಬ್ಬ ಹಣಕ್ಕಾಗಿ ಸಾಮಾಜಿಕ ಜಾಲತಾಣ ಫೇಸ್ ಬುಕ್ ಮೂಲಕ ಬಾಡಿಗೆ ಹಂತಕನೊಬ್ಬನನ್ನು ಬಾಡಿಗೆ ಆಧಾರದ ಮೇಲೆ ನೇಮಿಸಿ 59 ವರ್ಷದ ತನ್ನ ತಂದೆಯನ್ನೇ ಕೊಲ್ಲಿಸಿರುವುದಾಗಿ ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮಹೇಶ್ ಗುಪ್ತಾ ಕೊಲೆಯಾದವರು. 

ಲಕ್ಷ್ಮಣ ರೇಖೆ ದಾಟುತ್ತಿರುವ ಸೋಶಿಯಲ್ ಮೀಡಿಯಾಗಳನ್ನು ಕಡ್ಡಾಯವಾಗಿ ನಿಯಂತ್ರಿಸಬೇಕಾಗಿದೆ- ಸುಪ್ರೀಂ ಜಡ್ಜ್
ದೇಶ

ಲಕ್ಷ್ಮಣ ರೇಖೆ ದಾಟುತ್ತಿರುವ ಸೋಶಿಯಲ್ ಮೀಡಿಯಾಗಳನ್ನು ಕಡ್ಡಾಯವಾಗಿ ನಿಯಂತ್ರಿಸಬೇಕಾಗಿದೆ- ಸುಪ್ರೀಂ ಜಡ್ಜ್

ನ್ಯಾಯಮೂರ್ತಿಗಳ ಕುರಿತು ವೈಯಕ್ತಿಕವಾಗಿ ದಾಳಿ ನಡೆಸುತ್ತಿರುವ ಡಿಜಿಟಲ್ ಮತ್ತು ಸಾಮಾಜಿಕ ಮಾಧ್ಯಮಗಳು ಲಕ್ಷ್ಮಣ ರೇಖೆ ದಾಟುತ್ತಿರುವುದು ಅಪಾಯಕಾರಿ ಎಂದಿರುವ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಜೆಬಿ ಪರ್ದಿವಾಲಾ, ಸಂವಿಧಾನದಡಿ ಕಾನೂನು ಸುವ್ಯವಸ್ಥೆ ಕಾಪಾಡಲು ದೇಶದಲ್ಲಿ ಇವುಗಳ ಕಡ್ಡಾಯವಾಗಿ ನಿಯಂತ್ರಿಸುವ ಅಗತ್ಯವಿದೆ ಎಂದು ಭಾನುವಾರ ಹೇಳಿದ್ದಾರೆ.

ಯಾವುದೇ ಸೋಶಿಯಲ್ ಮೀಡಿಯಾ ಫ್ಲಾಟ್ ಫಾರಂ ನಿರ್ಬಂಧಿಸುವ ಯೋಜನೆ ಇಲ್ಲ - ಕೇಂದ್ರ ಸರ್ಕಾರ
ದೇಶ

ಯಾವುದೇ ಸೋಶಿಯಲ್ ಮೀಡಿಯಾ ಫ್ಲಾಟ್ ಫಾರಂ ನಿರ್ಬಂಧಿಸುವ ಯೋಜನೆ ಇಲ್ಲ - ಕೇಂದ್ರ ಸರ್ಕಾರ

ಹೊಣೆಗಾರಿಕೆ ಸೇರಿದಂತೆ ಬಳಕೆದಾರರ ಸುರಕ್ಷತೆ ವಿಷಯಗಳ ಕುರಿತು ಸಾಮಾಜಿಕ ಮಾಧ್ಯಮ ಕಂಪನಿಗಳ ಜೊತೆಗೆ ನಿಯಮಿತವಾಗಿ ಸರ್ಕಾರ ಸಂವಾದ ನಡೆಸುತ್ತಿದ್ದು, ಪ್ರಸ್ತುತ ದೇಶದಲ್ಲಿ ಯಾವುದೇ ಸೋಶಿಯಲ್ ಮೀಡಿಯಾ ಫ್ಲಾಟ್ ಫಾರಂನ್ನು ನಿರ್ಬಂಧಿಸುವ ಯೋಜನೆ ಇಲ್ಲ ಎಂದು ಕೇಂದ್ರ ಸರ್ಕಾರ ಸಂಸತ್ತಿನಲ್ಲಿಂದು ತಿಳಿಸಿತು.