ಸೋಶಿಯಲ್ ಮೀಡಿಯಾ ಫೋಸ್ಟ್

ಸೋಶಿಯಲ್ ಮೀಡಿಯಾ ಫೋಸ್ಟ್ ಗಳಿಗೆ ಬೆದರಿಕೆ: ಭಜರಂಗ ದಳದಿಂದ ಶೀಘ್ರ ಸಹಾಯವಾಣಿ ಸ್ಥಾಪನೆ
ಸೋಶಿಯಲ್ ಮೀಡಿಯಾಗಳಲ್ಲಿ ಹಾಕಲಾದ ಫೋಸ್ಟ್ ಕುರಿತು ಇಸ್ಲಾಮಿಕ್ ಮೂಲಭೂತವಾದಿಗಳಿಂದ ಬೆದರಿಕೆ ಬರುವವರಿಗಾಗಿ ಭಜರಂಗದಳ ಯುವ ಘಟಕ ಶೀಘ್ರದಲ್ಲಿಯೇ ಸಹಾಯವಾಣಿ ಸಂಖ್ಯೆ ಬಿಡುಗಡೆ ಮಾಡಲಾಗುವುದು ಎಂದು ವಿಶ್ವ ಹಿಂದೂ ಪರಿಷದ್ ಬುಧವಾರ ಹೇಳಿದೆ.

ಬಿಪಿನ್ ರಾವತ್ ಕುರಿತು ಅವಹೇಳನಕಾರಿ ಫೋಸ್ಟ್ ಮಾಡಿದವರನ್ನು ಪತ್ತೆ ಹಚ್ಚಿ: ಪೊಲೀಸರಿಗೆ ಗೃಹ ಸಚಿವರ ನಿರ್ದೇಶನ
ಜನರಲ್ ಬಿಪಿನ್ ರಾವತ್ ವಿರುದ್ಧ ಸೋಶಿಯಲ್ ಮೀಡಿಯಾದಲ್ಲಿ ಅವಹೇಳನಾಕಾರಿ ಫೋಸ್ಟ್ ಮಾಡಿದ್ದವರನ್ನು ಪತ್ತೆ ಹಚ್ಚಿ, ಶಿಕ್ಷೆಗೆ ಗುರಿಪಡಿಸಬೇಕೆಂದು ಗೃಹ ಸಚಿವ ಆರಗ ಜ್ಞಾನೇಂದ್ರ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರಿಗೆ ಶನಿವಾರ ನಿರ್ದೇಶಿಸಿದ್ದಾರೆ.

