ದೇಶGen Z ವೋಟರ್ಸ್ ಮೇಲೆ ಮೋದಿ ಕಣ್ಣು: ಕೇಂದ್ರ ಸಚಿವರಿಗೆ Social media Scorecard; ಯುವ ಜನತೆ ಸೆಳೆಯಲು ನಾಯಕರಿಗೆ ಹೊಸ ಟಾಸ್ಕ್..!
ಪ್ರತಿಯೊಬ್ಬ ಸಚಿವರ ಸಾಮಾಜಿಕ ಮಾಧ್ಯಮದಲ್ಲಿನ ಜನಪ್ರಿಯತೆ, ಜನರೊಂದಿಗೆ ಹೊಂದಿರುವ ಸಂಪರ್ಕ ಹಾಗೂ ಸರ್ಕಾರದ ಯೋಜನೆಗಳನ್ನು ಡಿಜಿಟಲ್ ವೇದಿಕೆಗಳ ಮೂಲಕ ಪ್ರಚಾರ ಮಾಡುವ ಪ್ರಯತ್ನಗಳ ಕುರಿತು ವಿವರವಾದ ಮೌಲ್ಯಮಾಪನ ಮಂಡಿಸಲಾಯಿತು.