ರಾಜ್ಯಬೆಂಗಳೂರು: ಖಾಸಗಿ ವಿಡಿಯೋ ಇಟ್ಟುಕೊಂಡು ಉದ್ಯಮಿಗೆ ಬ್ಲ್ಯಾಕ್ ಮೇಲ್; ಸೋಷಿಯಲ್ ಮೀಡಿಯಾ ಇನ್ಫ್ಲೂಯನ್ಸರ್ ಸಾಧನಾ ಶೆಟ್ಟಿ ವಿರುದ್ಧ ಬಿತ್ತು ಕೇಸ್!
ಮಂಗಳೂರಿನ ಸಾಧನಾ ಶೆಟ್ಟಿ ವಿರುದ್ಧ ಭಾರತೀಯ ನ್ಯಾಯ ಸಂಹಿತೆ ಹಾಗೂ ಮಾಹಿತಿ ತಂತ್ರಜ್ಞಾನ ಕಾಯ್ದೆ ವಿವಿಧ ಸೆಕ್ಷನ್ಗಳಡಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದರು.