ಸೋಷಿಯಲ್ ಮೀಡಿಯಾ ಬಳಕೆ

ಸೋಷಿಯಲ್ ಮೀಡಿಯಾ ಬಳಕೆಯನ್ನು ಹೆಚ್ಚಿಸಿ, Gen Z ಯುವಜನರನ್ನು ತಲುಪಿ, ಕ್ರೀಡೆಗೆ ಉತ್ತೇಜನ ನೀಡಿ: NDA ಸಂಸದರಿಗೆ ಪ್ರಧಾನಿ ಮೋದಿ ಕಿವಿಮಾತು
ದೇಶ

ಸೋಷಿಯಲ್ ಮೀಡಿಯಾ ಬಳಕೆಯನ್ನು ಹೆಚ್ಚಿಸಿ, Gen Z ಯುವಜನರನ್ನು ತಲುಪಿ, ಕ್ರೀಡೆಗೆ ಉತ್ತೇಜನ ನೀಡಿ: NDA ಸಂಸದರಿಗೆ ಪ್ರಧಾನಿ ಮೋದಿ ಕಿವಿಮಾತು

ಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಮತದಾರರನ್ನು ಸಂಪರ್ಕಿಸಲು ಸಾಮಾಜಿಕ ಮಾಧ್ಯಮವು ಈಗ ಹೊಸ ವೇದಿಕೆಯಾಗಿ ಪರಿಣಮಿಸಿದೆ ಎಂದು ಹೇಳಿದರು. ಈ ವಿಚಾರದಲ್ಲಿ ಕೆಲವು ಸಂಸದರು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ, ಆದರೆ ಇನ್ನೂ ಕೆಲವರು ಹೆಚ್ಚಿನ ಕೆಲಸ ಮಾಡಬೇಕಿದೆ ಎಂದು ಹೇಳಿದರು.

16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ಬಳಕೆ ನಿಷೇಧಿಸಲು ಆಂಧ್ರ ಪ್ರದೇಶ ಸರ್ಕಾರ ಚಿಂತನೆ!
ದೇಶ

16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ಬಳಕೆ ನಿಷೇಧಿಸಲು ಆಂಧ್ರ ಪ್ರದೇಶ ಸರ್ಕಾರ ಚಿಂತನೆ!

ದಾವೋಸ್ ನ ವಿಶ್ವ ಆರ್ಥಿಕ ವೇದಿಕೆ ಸಮ್ಮೇಳನದಲ್ಲಿ ಬ್ಲೂಮ್‌ಬರ್ಗ್‌ ಜೊತೆ ಮಾತನಾಡಿದ ನಾರಾ ಲೋಕೇಶ್, ಆಸ್ಟ್ರೇಲಿಯಾದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ಬಳಕೆ ನಿಷೇಧ ಹೇರಿರುವ ವಿಧಾನಗಳನ್ನು ಆಂಧ್ರಪ್ರದೇಶ ಸರ್ಕಾರ ಅಧ್ಯಯನ ಮಾಡುತ್ತಿದೆ ಎಂದು ಹೇಳಿದರು.