ಸೌಜನ್ಯ ಅತ್ಯಾಚಾರ

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮಾನವ ಹಕ್ಕುಗಳ ಆಯೋಗದಿಂದ ತನಿಖೆಗೆ ಕುಟುಂಬಸ್ಥರು ಮನವಿ
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ 2012ರಲ್ಲಿ ಅತ್ಯಾಚಾರವೆಸಗಿ ಹತ್ಯೆಗೀಡಾದ ಸೌಜನ್ಯಳ ಕುಟುಂಬಸ್ಥರು ರಾಜ್ಯ ಮಾನವ ಹಕ್ಕುಗಳ ಆಯೋಗದಿಂದ ಪ್ರಕರಣದ ಮರುತನಿಖೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಲು ನಿರ್ಧರಿಸಿದ್ದಾರೆ.

ಸೌಜನ್ಯ ಅತ್ಯಾಚಾರ, ಹತ್ಯೆ ಪ್ರಕರಣ: ಆರೋಪಿ ಸಂತೋಷ್ ರಾವ್ ಖುಲಾಸೆಗೊಳಿಸಿದ ಸಿಬಿಐ ಕೋರ್ಟ್
ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಿದ್ದ ದಕ್ಷಿಣ ಕನ್ನಡ ಜಿಲ್ಲೆ ಉಜಿರೆಯ ಸೌಜನ್ಯ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ಆರೋಪಿಯನ್ನು ಖುಲಾಸೆಗೊಳಿಸಿ ಬೆಂಗಳೂರಿನ ಸಿಬಿಐ ಕೋರ್ಟ್ ಶುಕ್ರವಾರ ತೀರ್ಪು ನೀಡಿದೆ.

