ಸೌಜನ್ಯ ಕೇಸ್

ಸೌಜನ್ಯ ಕೇಸ್ ಮರು ತನಿಖೆಗೆ ಸುಪ್ರೀಂ ಕೋರ್ಟ್ ಆದೇಶ: ಶ್ರೀ ಕ್ಷೇತ್ರ ಧರ್ಮಸ್ಥಳ ಹೇಳಿದ್ದೇನು?
ಧರ್ಮಸ್ಥಳ ಕ್ಷೇತ್ರದ ಪರವಾಗಿ ಹೇಳಿಕೆ ಬಿಡುಗಡೆ ಮಾಡಿರುವ ಧರ್ಮಸ್ಥಳ ದೇವಾಲಯ ಕಚೇರಿ ವ್ಯವಸ್ಥಾಪಕ ಪಾರ್ಶ್ವನಾಥ್ ಜೈನ್ ಮರು ತನಿಖೆಯಿಂದ ಪ್ರಕರಣಕ್ಕೆ ತಾರ್ಕಿಕ ಅಂತ್ಯ ಸಿಗಲಿ ಅಂತ ಆಶಿಸಿದ್ದಾರೆ.

ಸೌಜನ್ಯಾ ತಾಯಿ ಕುಸುಮಾವತಿ ಮಾತಿಗೆ BJP ನಾಯಕರು ಉತ್ತರ ನೀಡದೆ ಮೌನವಹಿಸಿದ್ದೇಕೆ?
ಬಿಜೆಪಿ ಯಾರ ಪರವಾಗಿ ಧರ್ಮಸ್ಥಳಕ್ಕೆ ಹೋಗಿದ್ದರೋ ಅವರ ವಿರುದ್ಧವೇ ಕುಸುಮಾವತಿ ದೂರು ಹೇಳಿದ್ದಾರೆ.

ಸೌಜನ್ಯ ಪ್ರಕರಣ 'ರೀ ಓಪನ್' ಆಗುತ್ತಾ? SIT ಗೆ ಮಂಡ್ಯದ ಸಾಕ್ಷಿದಾರ ಮಹಿಳೆ ಪತ್ರ! ಹೇಳಿರುವುದು ಏನು?
ಈ ಸಂಬಂಧ ಮಂಡ್ಯ ಜಿಲ್ಲೆಯ 60 ವರ್ಷದ ಚಿಕ್ಕ ಕೆಂಪಮ್ಮ ಎಂಬವರು ಎಸ್ ಐಟಿಗೆ ಪತ್ರ ಬರೆದಿದ್ದಾರೆ. 2012ರ ಅಕ್ಟೋಬರ್ 9 ರಂದು ಯುವತಿಯನ್ನು ಅಪಹರಣ ಮಾಡಿದ್ದನ್ನು ಕಣ್ಣಾರೆ ನೋಡಿರುವುದಾಗಿ ಅವರು ಹೇಳಿಕೊಂಡಿದ್ದಾರೆ.

Watch | ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ; ಸೌಜನ್ಯ ತಾಯಿ ಹೇಳಿದ್ದಿಷ್ಟು...

ಧರ್ಮಸ್ಥಳ ರಹಸ್ಯ ಅಂತ್ಯಕ್ರಿಯೆ ಪ್ರಕರಣ: SIT ತನಿಖೆಯಲ್ಲಿ ಸೌಜನ್ಯ ಕೇಸ್ ಸೇರ್ಪಡೆಯಿಲ್ಲ; ರಾಜ್ಯ ಸರ್ಕಾರ ಸ್ಪಷ್ಟನೆ
ಎಸ್ಐಟಿ ಸೌಜನ್ಯ ಪ್ರಕರಣವನ್ನು ತನಿಖೆ ನಡೆಸುವುದಿಲ್ಲ. ಇಲ್ಲಿ ಈಗ ದೂರು ನೀಡಿರುವ ಪ್ರಕರಣದ ಕುರಿತು ಮಾತ್ರ ತನಿಖೆಯಾಗುತ್ತದೆ. ಈ ಬಗ್ಗೆ ಎಸ್‌ಐಟಿ ರಚನೆ ವೇಳೆಯೇ ನಿಬಂಧನೆಗಳನ್ನೂ ತಿಳಿಸಿದ್ದೇವೆ.

ಸೌಜನ್ಯ ಪ್ರಕರಣ: ಕುಟುಂಬಸ್ಥರ ಪರ ಧ್ವನಿ ಎತ್ತಿದ ನಟ ದುನಿಯಾ ವಿಜಯ್
ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಪ್ರಕರಣ ಕುರಿತು 11 ವರ್ಷಗಳ ಕಾಲ ತನಿಖೆ ನಡೆಸಿದ ಸಿಬಿಐ ವಿಶೇಷ ನ್ಯಾಯಾಲಯ ಆರೋಪಿ ಸಂತೋಷ್ ರಾವ್ ಬಿಡುಗಡೆ ಬಳಿಕ ಮತ್ತೆ ಎಸ್ ಐಟಿ ರಚಿಸಿ ಮರು ತನಿಖೆಗೆ ಒಳಪಡಿಸುವಂತೆ ವಿವಿಧ ಜನಪರ ಸಂಘಟನೆಗಳು ಒತ್ತಾಯಿಸುತ್ತಿವೆ.

