ರಾಜ್ಯಸೌಜನ್ಯ ಸಾವಿನ ಕೇಸು: ಸರ್ಕಾರ ಹಾಗೂ ತನಿಖಾ ಸಂಸ್ಥೆ ಸೂಕ್ತ ನ್ಯಾಯ ಒದಗಿಸಿಕೊಡಲು ಡಾ.ವೀರೇಂದ್ರ ಹೆಗ್ಗಡೆ ಮನವಿ
2012 ರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನ ಪಾಂಗಳ ಗ್ರಾಮದ ನಿವಾಸಿ ಕಾಲೇಜು ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಮತ್ತು ಸಾವಿಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಧರ್ಮಸ್ಥಳ ಧರ್ಮಾಧಿಕಾರಿ ಡಾ ಡಿ ವೀರೇಂದ್ರ ಹೆಗ್ಗಡೆ, ಸರ್ಕಾರ ಹಾಗೂ ತನಿಖಾ ಸಂಸ್ಥೆ ಸೂಕ್ತ ನ್ಯಾಯ ಒದಗಿಸಿಕೊಡಬೇಕೆಂದು ಒತ್ತಾಯಿಸಿದ್ದಾರೆ.