ರಾಜ್ಯಧರ್ಮಸ್ಥಳ ಸೌಜನ್ಯಾ ಅತ್ಯಾಚಾರ-ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ..!
ಪ್ರಕರಣವನ್ನು ಮರುತನಿಖೆ ನಡೆಸುವಂತೆ ಕೋರಿ ಸಲ್ಲಿಸಿದ್ದ ಅವರ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು. ಬಳಿಕ ಕುಸುಮಾವತಿ ಗೌಡ ಅವರು ಸುಪ್ರೀಂ ಕೋರ್ಟ್ನಲ್ಲಿ ವಿಶೇಷ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು.