ಸಿನಿಮಾ ಸುದ್ದಿನರೇಶ್ ಕುಮಾರ್ ನಿರ್ದೇಶನದ 'ಸೌತ್ ಇಂಡಿಯನ್ ಹೀರೊ' ಸಿನಿಮಾ ಬಿಡುಗಡೆಗೆ ದಿನಾಂಕ ಫಿಕ್ಸ್
ಫಸ್ಟ್ ರ್ಯಾಂಕ್ ರಾಜು, ರಾಜು ಕನ್ನಡ ಮೀಡಿಯಂ ಚಿತ್ರಗಳ ನಿರ್ದೇಶಕ ನರೇಶ್ ಕುಮಾರ್ ಇದೀಗ ತಮ್ಮ ಮೂರನೇ ಚಿತ್ರಕ್ಕೆ ಸಿದ್ಧರಾಗಿದ್ದಾರೆ. 'ಸೌತ್ ಇಂಡಿಯನ್ ಹೀರೊ' ಎಂಬ ಶೀರ್ಷಿಕೆಯ ಈ ಚಿತ್ರವು ಧಾರಾವಾಹಿ ನಟ ಸಾರ್ಥಕ್ ಬೆಳ್ಳಿತೆರೆಗೆ ಪದಾರ್ಪಣೆ ಮಾಡಿಸುತ್ತಿದೆ ಮತ್ತು ಫೆಬ್ರುವರಿ 24 ರಂದು ಥಿಯೇಟರ್ಗಳಿಗೆ ಬರಲಿದೆ.