ವಿದೇಶಇರಾನ್ ಮತ್ತೊಮ್ಮೆ ಕತಾರ್ ಮೇಲೆ ದಾಳಿ ಮಾಡಿದರೆ, ಸೌತ್ ಪಾರ್ಸ್ ಅನಿಲ ಸ್ಥಾವರ ಮೇಲೆ ಯುದ್ಧ ಖಂಡಿತ: Donald Trump
ಜಾಗತಿಕ ಇಂಧನ ಮಾರುಕಟ್ಟೆಗಳು ಅಸ್ಥಿರವಾಗಿರುವ ಸಂದರ್ಭದಲ್ಲಿ ಮತ್ತು ಇರಾನ್ ಕ್ಷಿಪಣಿಗಳು ಕತಾರ್ ಗೆ ತಾಕಿದ ಹಿನ್ನೆಲೆಯಲ್ಲಿ, ನಿನ್ನೆ ಬುಧವಾರ ರಾತ್ರಿ ಸಾಮಾಜಿಕ ಮಾಧ್ಯಮದಲ್ಲಿ ಟ್ರಂಪ್ ಈ ಬೆದರಿಕೆ ಹಾಕಿದ್ದಾರೆ.