ಸೌದತ್ತಿ

ಯಾರಿಗೊಲಿಯಲಿದೆ ಹುಕ್ಕೇರಿ, ಸವದತ್ತಿ ವಿಧಾನಸಭೆ ಟಿಕೆಟ್: ಕತ್ತಿ- ಮಾಮನಿ ಕುಟುಂಬಸ್ಥರ ಫೈಟ್; ಅಭ್ಯರ್ಥಿ ಆಯ್ಕೆಯೇ ಬಿಜೆಪಿಗೆ ಟಾಸ್ಕ್!
ಸವದತ್ತಿ ಮತ್ತು ಹುಕ್ಕೇರಿ ವಿಧಾನಸಭಾ ಕ್ಷೇತ್ರದ ಶಾಸಕರ ನಿಧನದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷವು ಸ್ಥಳೀಯವಾಗಿ ಜನಪ್ರಿಯವಾಗಿರುವ ಇಬ್ಬರು ನಾಯಕರನ್ನು ಕಣಕ್ಕಿಳಿಸುತ್ತಿದೆ, ಹೀಗಾಗಿ ಎರಡೂ ಸ್ಥಾನಗಳನ್ನು ಉಳಿಸಿಕೊಳ್ಳುವುದು ಬಿಜೆಪಿಗೆ ಸವಾಲಿನ ಕೆಲಸವಾಗಿದೆ.

2023ರ ವಿಧಾನಸಭೆ ಚುನಾವಣೆ: ಮಾಜಿ ಸಿಎಂ ಸಿದ್ದರಾಮಯ್ಯ ಸವದತ್ತಿಯಿಂದ ಸ್ಪರ್ಧೆ?
2023ರ ವಿಧಾನಸಭೆ ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸ ಹೆಚ್ಚಿರುವ ವಿಧಾನಸಭೆ ಕ್ಷೇತ್ರಗಳ ಮೇಲೆ ಕಾಂಗ್ರೆಸ್ನ ಕೆಲವು ಪ್ರಮುಖ ನಾಯಕರು ಕಣ್ಣಿಟ್ಟಿದ್ದಾರೆ.

