ಸೌದಿ ದೊರೆ

ಸೌದಿ ದೊರೆ ಜತೆ ಪ್ರಧಾನಿ ಮೋದಿ ಮಾತುಕತೆ; ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಚರ್ಚೆ
ಪಶ್ಚಿಮ ಏಷ್ಯಾ ಪ್ರದೇಶದ ಇಂಧನ ಮೂಲಸೌಕರ್ಯದ ಮೇಲಿನ ಇರಾನ್ ದಾಳಿಯನ್ನು ಭಾರತ ಖಂಡಿಸುತ್ತದೆ ಎಂದು ಮೋದಿ ಹೇಳಿದ್ದಾರೆ.

ಕೊರೋನಾವೈರಸ್ : ಮೋದಿ, ಸೌದಿ ದೊರೆ ಚರ್ಚೆ
ಕೊರೋನಾವೈರಸ್ ಹರಡುವಿಕೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರಮೋದಿ ಹಾಗೂ ಸೌದಿ ಅರೇಬಿಯಾ ದೊರೆ ಮೊಹಮದ್ ಬಿನ್ ಸಲ್ಮಾನ್ ಮಂಗಳವಾರ ಚರ್ಚಿಸಿದ್ದಾರೆ

ಸೌದಿ ದೊರೆಯೊಂದಿಗೆ ಪ್ರಧಾನಿ ಮೋದಿ, ಸುಷ್ಮಾ ಸ್ವರಾಜ್ ದ್ವಿಪಕ್ಷೀಯ ಮಾತುಕತೆ
ಭಾರತ ಪ್ರವಾಸದಲ್ಲಿರುವ ಸೌದಿ ರಾಜಕುಮಾರ ಮಹಮ್ಮದ್ ಬಿನ್ ಸಲ್ಮಾನ್ ಅವರನ್ನು ಪ್ರಧಾನಿ ಮೋದಿ ಹಾಗೂ ವಿದೇಶಾಂಗ ಸಚಿವೆ ಸ್ವರಾಜ್ ಅವರು ಸ್ವಾಗತಿಸಿ ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ.

ನಮ್ಮ ಸೇನೆ ಬೆಂಬಲ ಇಲ್ಲದೇ ಸೌದಿ ಅರೇಬಿಯಾ ರಾಜ 2 ವಾರಗಳೂ ಅಧಿಕಾರದಲ್ಲಿರುವುದಿಲ್ಲ: ಟ್ರಂಪ್
ಜಾಗತಿಕ ಮಟ್ಟದಲ್ಲಿ ತೈಲ ಬೆಲೆ ಏರಿಕೆ, ಅಸ್ಥಿರತೆ ಉಂಟಾಗುತ್ತಿರುವ ಸಂದರ್ಭದಲ್ಲೇ ಡೊನಾಲ್ಡ್ ಟ್ರಂಪ್ ಹೊಸದೊಂದು ಬಾಂಬ್ ಸಿಡಿಸಿ ಸೌದಿ ತಲೆ ನೋವಿಗೆ ಕಾರಣವಾಗುವಂತಹ ಹೇಳಿಕೆ ನೀಡಿದ್ದಾರೆ.

