ವಿದೇಶಸೌದಿ ರಾಜ ಮುಹಮ್ಮದ್ ಬಿನ್ ಸಲ್ಮಾನ್ ಭೇಟಿ ದಿಢೀರ್ ಮುಂದೂಡಿಕೆ: ನೆರವಿನ ನಿರೀಕ್ಷೆಯಲ್ಲಿದ್ದ ಪಾಕ್ ಗೆ ತೀವ್ರ ನಿರಾಸೆ!
ಸೌದಿ ಅರೇಬಿಯಾದ ರಾಜ ಮುಹಮ್ಮದ್ ಬಿನ್ ಸಲ್ಮಾನ್ ಅವರ ಬಹುನಿರೀಕ್ಷಿತ ಪಾಕಿಸ್ತಾನ ಪ್ರವಾಸ ದಿಢೀರ್ ಮುಂದೂಡಿಕೆಯಾಗಿದೆ. ಆದರೆ ಮುಂದಿನ ದಿನಾಂಕಗಳ ಬಗ್ಗೆ ಯಾವುದೇ ಅಧಿಕೃತ ಘೋಷಣೆಯೂ ಆಗಿಲ್ಲ.