ವಿದೇಶಟ್ರಂಪ್ ಎಚ್ಚರಿಕೆಗೆ ತಲೆಬಾಗದ ಇರಾನ್: ಸೌದಿ ನೆಲೆಯಲ್ಲಿ ಕ್ಷಿಪಣಿ ದಾಳಿ; ಅಮೆರಿಕಾದ 5 ಟ್ಯಾಂಕರ್ ವಿಮಾನಗಳಿಗೆ ಹಾನಿ..!
ಸೌದಿ ಅರೇಬಿಯಾದಲ್ಲಿರುವ ಪ್ರಿನ್ಸ್ ಸುಲ್ತಾನ್ ಏರ್ಬೇಸ್ ನೆಲದಲ್ಲಿದ್ದ ಅಮೆರಿಕದ ವಾಯುಪಡೆಯ 5 ಟ್ಯಾಂಕರ್ ವಿಮಾನಗಳು ಇರಾನ್ ನಡೆಸಿದ ಕ್ಷಿಪಣಿ ದಾಳಿಯಿಂದ ಹಾನಿಗೊಳಗಾಗಿವೆ ಎಂದು ತಿಳಿದುಬಂದಿದೆ.