ರಾಜ್ಯಕೇಂದ್ರದಿಂದ ಸೌದೆ ಒಲೆ ಯೋಜನೆ; ಇದು ಅಚ್ಛೇ ದಿನವೇ ಅಥವಾ ಕಚ್ಚಾ ದಿನವೇ? ಡಿ.ಕೆ ಶಿವಕುಮಾರ್ ವಾಗ್ದಾಳಿ
ಪಂಚರಾಜ್ಯ ಚುನಾವಣೆ ನಡೆಯುತ್ತಿದೆ. ಜನರು ಪರದಾಡುತ್ತಿದ್ದು, ಹೊಟೇಲ್ ಗಳು ಬಂದ್ ಆಗುತ್ತಿವೆ. ಜನ ವಿದ್ಯುತ್ ಒಲೆ ಬಳಸುವ ಅನಿವಾರ್ಯತೆ ಎದುರಾಗಿದೆ. ಕಳೆದ ಹದಿನೈದು ದಿನಗಳಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ ಪ್ರಮಾಣ ಶೇ.10 ರಷ್ಟು ಏರಿಕೆಯಾಗಿದೆ.