ಸೌಪರ್ಣಿಕಾ ನದಿ

ಕೊಲ್ಲೂರು ಸೌಪರ್ಣಿಕಾ ನದಿ ಮಾಲಿನ್ಯ: ಉಡುಪಿ ಜಿಲ್ಲಾಧಿಕಾರಿ, KUWSDB ಯಿಂದ ವರದಿ ಕೇಳಿದ NGT
ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಸ್ಥಾನ ಮತ್ತು ಸುತ್ತಮುತ್ತಲಿನ ವಾಣಿಜ್ಯ ಸಂಸ್ಥೆಗಳು- ಲಾಡ್ಜ್ಗಳು ಮತ್ತು ಹೋಟೆಲ್ಗಳಿಂದ ಕೊಳಚೆನೀರು ಮತ್ತು ಕಲ್ಮಶಯುಕ್ತ ನೀರನ್ನು ಹೊರಹಾಕಲಾಗುತ್ತಿದೆ ಹೀಗಾಗಿ ನದಿ ಹಲವು ವರ್ಷಗಳಿಂದ ಕಲುಷಿತವಾಗಿದೆ ಅರ್ಜಿಯಲ್ಲಿ ತಿಳಿಸಿದ್ದಾರೆ.

ಕೊಲ್ಲೂರು: ಸೌಪರ್ಣಿಕಾ ನದಿಯಲ್ಲಿ ಮುಳುಗುತ್ತಿದ್ದ ಮಗನ ರಕ್ಷಣೆಗೆ ತೆರಳಿದ್ದ ತಾಯಿ ನೀರು ಪಾಲು!
ಕೇರಳದ ತಿರುವನಂತಪುರದಿಂದ ಕೊಲ್ಲೂರು ಶ್ರೀ ಮೂಕಾಂಬಿಕ ದೇಗುಲಕ್ಕೆ ಆಗಮಿಸಿದ್ದ ಕುಟುಂಬ ಮಹಿಳೆಯೋರ್ವರು ಸೌಪರ್ಣಿಕಾ ನದಿಯಲ್ಲಿ ಕೊಚ್ಚಿ ಹೋದ ಘಟನೆ ಶನಿವಾರ ಸಂಭವಿಸಿದೆ.

