ಸೌಮ್ಯ ಸ್ವಾಮಿನಾಥನ್

ಭಾರತದಲ್ಲಿ ಕೋವಿಡ್-19 ಎಂಡೆಮಿಕ್ ಹಂತ ತಲುಪುತ್ತಿದೆ: ಡಬ್ಲ್ಯುಹೆಚ್ಒ ವಿಜ್ಞಾನಿ ಡಾ. ಸೌಮ್ಯ ಸ್ವಾಮಿನಾಥನ್
ಭಾರತದಲ್ಲಿ ಪ್ಯಾಂಡೆಮಿಕ್ ಹಂತದಲ್ಲಿದ್ದ ಕೋವಿಡ್-19 ಸೋಂಕು ಈಗ ಎಂಡೆಮಿಕ್ ಹಂತ ತಲುಪುತ್ತಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ ವಿಜ್ಞಾನಿ ಡಾ. ಸೌಮ್ಯ ಸ್ವಾಮಿನಾಥನ್ ಹೇಳಿದ್ದಾರೆ.

ಕೋವಿಡ್ ಲಸಿಕೆ ಸಂಪೂರ್ಣ ರಕ್ಷಣೆ ನೀಡದಿರಬಹುದು ಆದರೆ ಸಾವಿನ ಅಪಾಯ ಕಡಿಮೆ ಮಾಡುತ್ತದೆ: ಸೌಮ್ಯ ಸ್ವಾಮಿನಾಥನ್
ಕೊರೋನಾ ಸಾರ್ಸ್-ಕೋವಿ 2 ವಿವಿಧ ರೂಪಾಂತರಗಳ ವಿರುದ್ಧ ಕೋವಿಡ್ ಲಸಿಕೆ ಸಂಪೂರ್ಣ ರಕ್ಷಣೆ ನೀಡದಿರಬಹುದು ಆದರೆ ಖಂಡಿತವಾಗಿಯೂ ಸಾವಿನ ಅಪಾಯವನ್ನು ಕಡಿಮೆ ಮಾಡಬಹುದು ಎಂದು ಡಬ್ಲ್ಯುಎಚ್‌ಒನ ಮುಖ್ಯ ವಿಜ್ಞಾನಿ ಸೌಮ್ಯ ಸ್ವಾಮಿನಾಥನ್ ಹೇಳಿದ್ದಾರೆ.

ಭಾರತದಲ್ಲಿ ಕೋವಿಡ್-19 ಪರಿಸ್ಥಿತಿ ಆತಂಕಕಾರಿ; ಪೇಟೆಂಟ್, ಆದಾಯದ ಕುರಿತು ಚಿಂತಿಸುವ ಸಮಯ ಇದಲ್ಲ: ವಿಶ್ವ ಆರೋಗ್ಯ ಸಂಸ್ಥೆ
ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕದ ಎರಡನೇ ಅಲೆ ತೀವ್ರವಾಗಿದ್ದು, ಕೋವಿಡ್ ಪರಿಸ್ಥಿತಿ ಆತಂಕಕಾರಿಯಾಗಿದೆ. ಈ ಹೊತ್ತಿನಲ್ಲಿ 'ಪೇಟೆಂಟ್, ಆದಾಯದ ಕುರಿತು ಚಿಂತಿಸಬಾರದು ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ.

ಮಕ್ಕಳಿಗೆ ಕೊರೋನಾ ವೈರಸ್ ತಗುಲುವದಿಲ್ಲವೆ?: ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯ ವಿಜ್ಞಾನಿ ಹೇಳಿದ್ದೇನು?
ಸಾರ್ಸ್-ಸಿಒವಿ-2 ಮಾದರಿಯ ಕೊವಿಡ್-19(ಕೊರೋನಾ ವೈರಸ್) ಮಕ್ಕಳ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲವೆ?

ಡಬ್ಲ್ಯುಎಚ್ಒ ಮುಖ್ಯ ವಿಜ್ಞಾನಿಯಾಗಿ ಸೌಮ್ಯ ಸ್ವಾಮಿನಾಥನ್ ನೇಮಕ
ವಿಶ್ವ ಆರೋಗ್ಯ ಸಂಸ್ಥೆಯ ಉಪ ಮಹಾನಿರ್ದೇಶಕಿಯಾಗಿದ್ದ ಸೌಮ್ಯ ಸ್ವಾಮಿನಾಥನ್ ಅವರನ್ನು ಸಂಸ್ಥೆಯಲ್ಲಿನ ಸುಧಾರಣಾ ಕ್ರಮಗಳ ಬಾಗವಾಗಿ ಮುಖ್ಯ ವಿಜ್ಞಾನಿಯಾಗಿ ನೇಮಕ ಮಾಡಲಾಗಿದೆ.

ಇರಾನ್ ನಿಯಮಕ್ಕೆ ವಿರೋಧ: ಅಂತಾರಾಷ್ಟ್ರೀಯ ಚೆಸ್ ಟೂರ್ನಿಯಿಂದ ಹೊರಬಂದ ಭಾರತದ ಸ್ಟಾರ್ ಆಟಗಾರ್ತಿ
ತಲೆಗೆ ಸ್ಕಾರ್ಫ್ ಧರಿಸುವುದು ಕಡ್ಡಾಯ ಎಂಬ ನಿಯಮವನ್ನು ವಿರೋಧಿಸಿ ಇರಾನ್ ನಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ಚೆಸ್ ಟೂರ್ನಿಯಿಂದ ಭಾರತದ ಸ್ಟಾರ್ ಆಟಗಾರ್ತಿ ಸೌಮ್ಯ ಸ್ವಾಮಿನಾಥನ್ ಹೊರಬಂದಿದ್ದಾರೆ.

