ದೇಶBJP-ಮೋದಿ ವಿರುದ್ಧ ಟೀಕೆ: ಸೋಶಿಯಲ್ ಮೀಡಿಯಾ ಪೋಸ್ಟ್ ಡಿಲೀಟ್ ಮಾಡಿದ ರಾಘವ್ ಚಡ್ಡಾ?; AAP ಆರೋಪ
ರಾಘವ್ ಚಡ್ಡಾ ಅವರ ಪ್ರೊಫೈಲ್ ನಲ್ಲಿ ಹಿಂದೆ ಮೋದಿ ಮತ್ತು ಬಿಜೆಪಿ ವಿರುದ್ಧ ಕಠಿಣ ಟೀಕೆ ಮಾಡುತ್ತಿದ್ದ ಪೋಸ್ಟ್ಗಳು ಈಗ ಕಾಣುತ್ತಿಲ್ಲ. ಅವುಗಳನ್ನು ಉದ್ದೇಶಪೂರ್ವಕವಾಗಿ ಅಳಿಸಲಾಗಿದೆ ಎಂಬ ಅನುಮಾನ ಇದೆ.