ರಾಜ್ಯಬೆಂಗಳೂರು: ರೈಲ್ವೆ ಆಸ್ಪತ್ರೆಯಲ್ಲಿ ಕೋವಿಡ್ ಸೌಲಭ್ಯ ಹೆಚ್ಚಳ
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದ ಹಿಂದೆ ಇರುವ ರೈಲ್ವೆ ಆಸ್ಪತ್ರೆಯ ಕೋವಿಡ್ ಕೇರ್ ಸೆಂಟರ್ ನಲ್ಲಿ ಕೋವಿಡ್ ಪ್ರಕರಣಗಳ ಹೆಚ್ಚಳದ ಹಿನ್ನೆಲೆಯಲ್ಲಿ ಮೇಲ್ದರ್ಜೆಗೇರಿಸಲಾಗುತ್ತಿದೆ. ಎರಡು ಆಮ್ಲಜನಕ ಸಂಗ್ರಹ ಟ್ಯಾಂಕ್ ಗಳ ಸ್ಥಾಪನೆ ಕಾರ್ಯ ಪ್ರಗತಿಯಲ್ಲಿದೆ.