ದೇಶಕೊಲ್ಕತಾದ ಸ್ಕಾಟಿಷ್ ಚರ್ಚ್ ಕಾಲೇಜಿನಲ್ಲಿ ವಸ್ತ್ರ ಸಂಹಿತೆ ಜಾರಿ, ಸ್ಕರ್ಟ್, ಟಿ-ಷರ್ಟ್ ಗೆ ನಿಷೇಧ
ವಿದ್ಯಾರ್ಥಿಗಳು ಧರಿಸುವ ಉಡುಪು ಕಲಿಕೆ ಪರಿಸರದ ಪ್ರಾಮುಖ್ಯತೆ ಹಾಗೂ ಗಾಂಭೀರ್ಯತೆಯನ್ನು ಪ್ರತಿನಿಧಿಸುತ್ತದೆ ಆದ್ದರಿಂದ ಕಾಲೇಜಿನ ಆವರಣದಲ್ಲಿ ನಿರಾಡಂಬರತೆ ಮತ್ತು ಸುರಕ್ಷತೆಯ ಉಡುಪುಗಳನ್ನು ಧರಿಸಬೇಕು- ಸ್ಕಾಟಿಷ್ ಚರ್ಚ್ ಕಾಲೇಜ್ ಆದೇಶ