ದೇಶಸಂಸತ್ತಿಗೆ ತೆರಳುತ್ತಿದ್ದ ವೇಳೆ ಸ್ಕೂಟರ್ನಿಂದ ಬಿದ್ದ ವ್ಯಕ್ತಿಯ ಕ್ಷೇಮ ವಿಚಾರಿಸಿದ ರಾಹುಲ್ ಗಾಂಧಿ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಬುಧವಾರ ಸಂಸತ್ತಿಗೆ ತೆರಳುತ್ತಿದ್ದ ವೇಳೆ ವ್ಯಕ್ತಿಯೊಬ್ಬರು ಸ್ಕೂಟರ್ನಿಂದ ಬಿದ್ದಿದ್ದು, ಇದನ್ನು ಗಮನಿಸಿದ ಅವರು ತಮ್ಮ ಕಾರು ನಿಲ್ಲಿಸಿ, ಅಪಘಾತಕ್ಕೀಡಾದ ವ್ಯಕ್ತಿಯ ಬಳಿ ತೆರಳಿ ಯೋಗಕ್ಷೇಮ ವಿಚಾರಿಸಿದರು.