ಸ್ಕೈಮೇಟ್

ದೆಹಲಿಯಲ್ಲಿ ದಾಖಲೆ ಬರೆದ ತಾಪಮಾನ, 48 ಡಿಗ್ರಿ ಸೆಲ್ಸಿಯಸ್!
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಅತ್ಯಧಿಕ ತಾಪಮಾನಕ್ಕೆ ಜನತೆ ತತ್ತರಿಸಿ ಹೋಗಿದ್ದು, ಸೋಮವಾರ ದಾಖಲೆಯ 48 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.

ಕೇರಳಕ್ಕೆ ಅಪ್ಪಳಿಸಿದ ಮಾನ್ಸೂನ್ ಮಾರುತಗಳು, 9 ಜಿಲ್ಲೆಗಳಲ್ಲಿ ಹೈ ಅಲರ್ಟ್ ಘೋಷಣೆ
ನೈರುತ್ಯ ಮಾನ್ಸೂನ್ ಮಾರುತಗಳು ನಿರೀಕ್ಷೆಯಂತೆಯೇ ಶನಿವಾರ ಕೇರಳಕ್ಕೆ ಅಪ್ಪಳಿಸಿದ್ದು, ಭಾರಿ ಮಳೆ ಹಿನ್ನಲೆಯಲ್ಲಿ ಕೇರಳದ 9 ಜಿಲ್ಲೆಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.

ದೆಹಲಿ 'ಧಗಧಗ'; 46.8ಕ್ಕೇರಿದ ಉಷ್ಣಾಂಶ, ಬೇಸಿಗೆ ತಾಪಕ್ಕೆ ರಾಜಧಾನಿ ಕಂಗಾಲು
ಬಿಸಿಲ ತಾಪಕ್ಕೆ ರಾಜಧಾನಿ ದೆಹಲಿ ಜನತೆ ತತ್ತರಿಸಿ ಹೋಗಿದ್ದು, ದೆಹಲಿಯಲ್ಲಿ ನಿನ್ನೆ ದಾಖಲೆಯ ಗರಿಷ್ಠ ತಾಪಮಾನ ದಾಖಲಾಗಿದೆ.

ಕೇರಳಕ್ಕೆ ಇಂದು ಮುಂಗಾರು ಪ್ರವೇಶ: ಭಾರತೀಯ ಹವಾಮಾನ ಇಲಾಖೆ
ಭಾರತದ ರೈತಾಪಿ ವರ್ಗ ಪ್ರಧಾನವಾಗಿ ಅವಲಂಬಿಸಿರುವ ನೈಋತ್ಯ ಮಾನ್ಸೂನ್ ಮಂಗಳವಾರ ಕೇರಳದ ಮೂಲಕ ಭಾರತವನ್ನು ಪ್ರವೇಶಿಸಲಿದೆ....

ವಾಡಿಕೆಯಂತೇ ಮಳೆ; ಹವಾಮಾನ ಇಲಾಖೆಯ ಭವಿಷ್ಯ ಸುಳ್ಳು..!
ಈ ಬಾರಿ ವಾಡಿಕೆಗಿಂತ ಕಡಿಮೆ ಮುಂಗಾರು ಮಳೆ ಸುರಿಯಲಿದೆ ಎಂಬ ಕೇಂದ್ರ ಹವಾಮಾನ ಇಲಾಖೆ ನೀಡಿರುವ ವರದಿಯನ್ನು ಅಲ್ಲಗಳೆದಿರುವ ಖಾಸಗಿ ಹವಾಮಾನ ಸಂಸ್ಥೆ ಸ್ಕೈಮೇಟ್ ವಾಡಿಕೆಯಂತೆ ಮಳೆ ಸುರಿಯಲಿದೆ..

