ಸ್ಕೈವಾಕ್

ಬನಶಂಕರಿ ಜಂಕ್ಷನ್ ನಲ್ಲಿ ಸುಗಮ ಸಂಚಾರ: ಪುನರ್ ವಿನ್ಯಾಸಕ್ಕೆ ಮೂರು ಸಂಸ್ಥೆಗಳಿಗೆ ಉಸ್ತುವಾರಿ
ಎರಡು ದಿನಗಳ ಹಿಂದೆ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಜಂಕ್ಷನ್‌ನಲ್ಲಿ ಸ್ಕೈವಾಕ್‌ಗೆ ಭೂಮಿಪೂಜೆ ನೆರವೇರಿಸಿದ್ದರು.

ಹೊಸೂರು ರಸ್ತೆಯ ಸುರಂಗ ಮಾರ್ಗ, ಸ್ಕೈವಾಕ್'ಗಳು ದುಸ್ಥಿತಿಯಲ್ಲಿ: ಅಪಾಯಕ್ಕೆ ಆಹ್ವಾನ ನೀಡುತ್ತಿವೆ ಸೌಕರ್ಯ!
ಗಾರ್ವೆಬಾವಿಪಾಳ್ಯ, ಕೂಡ್ಲು ಗೇಟ್, ಸಿಂಗಸಂದ್ರ ಮತ್ತು ಹೊಸೂರಿನಿಂದ ಬೆಂಗಳೂರು ರಸ್ತೆಯ ಉದ್ದಕ್ಕೂ ಐದು ಸ್ಕೈವಾಕ್‌ಗಳು ಇದ್ದು, ಈ ಸ್ಕೈವಾಕ್ ಗಳು ದುಸ್ಥಿತಿಗೆ ತಲುಪಿವೆ.

ನಮ್ಮ ಮೆಟ್ರೋ ಸ್ಕೈವಾಕ್'ನಲ್ಲಿ ಕಾಲೇಜು ಯುವತಿಯೊಂದಿಗೆ ಅನುಚಿತ ವರ್ತನೆ: ಪ್ರಕರಣ ದಾಖಲು
ಕುಡಿದ ಮತ್ತಿನಲ್ಲಿದ್ದ ವ್ಯಕ್ತಿಯೊಬ್ಬ ನಮ್ಮ ಮೆಟ್ರೋ ಸ್ಕೈವಾಕ್'ನಲ್ಲಿ ಕಾಲೇಜು ಯುವತಿಯೊಂದಿಗೆ ಅನುಚಿತವಾಗಿ ವರ್ತಿಸಿರುವ ಘಟನೆಯೊಂದು ಮೆಟ್ರೋದ ಪರ್ಪಲ್ ಲೈನ್‌ನಲ್ಲಿರುವ ಬೆನ್ನಿಗಾನಹಳ್ಳಿ ನಿಲ್ದಾಣದ ಬಳಿ ನಡೆದಿದೆ.

ಅಪಘಾತಗಳ ಹಾಟ್‌ಸ್ಪಾಟ್ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ 24 ಸ್ಕೈವಾಕ್ ನಿರ್ಮಾಣ
ಅಪಘಾತಗಳ ಹಾಟ್‌ಸ್ಪಾಟ್ ಆಗಿರುವ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಜನರು ರಸ್ತೆ ದಾಟಲು ಅನುವಾಗುವಂತೆ ಸ್ಕೈವಾಕ್‌ಗಳು ನಿರ್ಮಾಣಗೊಳ್ಳಲಿವೆ. 118 ಕಿ.ಮೀ ಉದ್ದದ ಎಕ್ಸ್‌ಪ್ರೆಸ್ ವೇಯಲ್ಲಿನ ಒಟ್ಟು 24 ಕಡೆ ಈ ಸ್ಕೈವಾಕ್ ನಿರ್ಮಾಣವಾಗಲಿದೆ.

ಎಂಜಿ ರಸ್ತೆ ಸ್ಕೈವಾಕ್ ಕಾಮಗಾರಿಯಿಂದ ಹಿಂದೆ ಸರಿದ ಬಿಬಿಎಂಪಿ, ಬೆಂಗಳೂರು ನಾಗರಿಕರಿಗೆ ಸಂದ ಜಯ
ಬೆಂಗಳೂರು ಮಹಾತ್ಮ ಗಾಂಧಿ ವೃತ್ತದಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನಿರ್ಮಿಸಲು ಉದ್ದೇಶಿಸಿದ್ದ ಸ್ಕೈವಾಕ್ ಕಾಮಗಾರಿಯನ್ನು ನಾಗರಿಕರ ಪ್ರಬಲ ವಿರೋಧದ ಹಿನ್ನೆಲೆಯಲ್ಲಿ ಸ್ಥಗಿತಗೊಳಿಸಿದೆ.

ಹೊರ ವರ್ತುಲ ರಸ್ತೆ ದಾಟಲು ಹರಸಾಹಸಪಡುತ್ತಿರುವ ಶಾಲಾ ಮಕ್ಕಳು
ಬನಶಂಕರಿ ಸಮೀಪ ಹೊರ ವರ್ತುಲ ರಸ್ತೆಯ ಸುತ್ತಮುತ್ತ ಖಾಸಗಿ ಶಾಲೆಗಳಲ್ಲಿ ಓದುತ್ತಿರುವ ಮಕ್ಕಳು ಪ್ರತಿದಿನ ...

ಸಿಟಿ ರೈಲು ನಿಲ್ದಾಣ- ಕೆಂಪೇಗೌಡ ಮೆಟ್ರೋ ನಿಲ್ದಾಣಕ್ಕೆ ಸ್ಕೈವಾಕ್ ಸಂಪರ್ಕ!
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣ-ಕೆಂಪೇಗೌಡ ಮೆಟ್ರೋ ನಿಲ್ದಾಣದ ನಡುವೆ ಪ್ರಯಾಣ್ಮಿಕರಿಗೆ ಸಂಪರ್ಕ ಕಲ್ಪಿಸುವ ವಿಷಯ ಬಗೆಹರಿದಿದ್ದು, ಸ್ಕೈವಾಕ್ ನ್ನು ನಿರ್ಮಿಸಲು ಬಿಎಂಆರ್ ಸಿಎಲ್ ಪ್ರಸ್ತಾವನೆ ಸಲ್ಲಿಸಿದೆ.

