ರಾಜ್ಯಭ್ರೂಣಹತ್ಯೆ ಜಾಲ: ವೈದ್ಯಕೀಯ ಸ್ಕ್ಯಾನಿಂಗ್ ಕೇಂದ್ರಗಳ ಮೇಲೆ ಕರ್ನಾಟಕ ಸರ್ಕಾರ ಕಠಿಣ ಕ್ರಮ
ಮಂಡ್ಯ ಜಿಲ್ಲೆಯ ದೂರದ ಗ್ರಾಮದಲ್ಲಿರುವ ಆಲೆಮನೆಯೊಂದರಲ್ಲಿ ಸ್ಥಾಪಿಸಲಾಗಿದ್ದ ಘಟಕದಲ್ಲಿ ಹೆಣ್ಣು ಭ್ರೂಣಗಳ ಪತ್ತೆ ಮತ್ತು ಅವುಗಳ ನಾಶ ಜಾಲ ಬಯಲಾದ ಹಿನ್ನೆಲೆಯಲ್ಲಿ ಆರೋಗ್ಯ ಅಧಿಕಾರಿಗಳು ಬುಧವಾರ ವೈದ್ಯಕೀಯ ಸ್ಕ್ಯಾನಿಂಗ್ ಸೆಂಟರ್ಗಳ ಮೇಲೆ ದಾಳಿ ನಡೆಸಿದ್ದಾರೆ.