ರಾಜಕೀಯತಂತ್ರಜ್ಞಾನ ದುರುಪಯೋಗ ಮಾಡಿ ಹಣ ಲೂಟಿ: ಇದು 'ಬ್ರ್ಯಾಂಡ್ ಬೆಂಗಳೂರು ಅಲ್ಲ, ಸ್ಕ್ಯಾಮ್ ಬೆಂಗಳೂರು..'!
ಕಸ ಸಂಗ್ರಹಣೆಗೆ ಬಳಸುವ ಆಟೋಗಳು ಸ್ಥಳದಲ್ಲೇ ಇಲ್ಲದಿದ್ದರೂ, ಮೊಬೈಲ್ ಆ್ಯಪ್ ಮೂಲಕ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ ವಾಹನಗಳು ಕಾರ್ಯನಿರ್ವಹಿಸುತ್ತಿವೆ ಎಂದು ನಕಲಿ ಹಾಜರಾತಿ ದಾಖಲಿಸಿ. ಸಾರ್ವಜನಿಕರ ತೆರಿಗೆ ಹಣವನ್ನು ಲೂಟಿ ಮಾಡಲಾಗುತ್ತಿದೆ.