ದೇಶಸ್ಕ್ರಾಪೇಜ್ ನೀತಿಯು ಮಾಲಿನ್ಯ ತಗ್ಗಿಸಲು, ಪರಿಸರ ಸಂರಕ್ಷಿಸಲು ಸಹಾಯ ಮಾಡುತ್ತದೆ: ಪ್ರಧಾನಿ ಮೋದಿ
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ವೆಹಿಕಲ್ ಸ್ಕ್ರಾಪೇಜ್ ನೀತಿಯನ್ನು ಶುಕ್ರವಾರ ಬಿಡುಗಡೆ ಮಾಡಿದ್ದು, ಸ್ಕ್ರಾಪೇಜ್ ನೀತಿಯು ವಾಹನಗಳನ್ನು ಗುಜರಿಗೆ ಹಾಕುವುದು ಅಯೋಗ್ಯ ಮತ್ತು ಮಾಲಿನ್ಯಕಾರಕ ವಾಹನಗಳನ್ನು ಪರಿಸರಸ್ನೇಹಿ ಮಾದರಿಯಲ್ಲಿ ನಿರ್ಮೂಲನೆ ಮಾಡುವುದಕ್ಕೆ ನೆರವಾಗಲಿದೆ ಎಂದು ಹೇಳಿದ್ದಾರೆ.