ಸಿನಿಮಾ ಸುದ್ದಿಲವ್ ಮಾಕ್ಟೇಲ್ 3 ಸ್ಕ್ರಿಪ್ಟ್ ಸಮರ; ಮನಸ್ತಾಪ ಮರೆತ ಡಾರ್ಲಿಂಗ್ ಕೃಷ್ಣ -ಗುರು ದೇಶಪಾಂಡೆ; ವಿವಾದ ಸುಖಾಂತ್ಯ
ಮಾರ್ಚ್ 27ರಂದು ಜಯಮಾಲಾ ಅವರ ಅಧ್ಯಕ್ಷತೆಯಲ್ಲಿ ವಾಣಿಜ್ಯ ಮಂಡಳಿಯಲ್ಲಿ ಸಭೆ ನಡೆದಿದ್ದು, ಈ ಸಂದರ್ಭದಲ್ಲಿ ಕೃಷ್ಣ, ಗುರು ದೇಶಪಾಂಡೆ, ರಾಘವೇಂದ್ರ ನಾಯ್ಕ್ ಇನ್ನಿತರು ಹಾಜರಿದ್ದರು. ಸಭೆಯಲ್ಲಿ ಎಲ್ಲರೂ ತಮ್ಮ ತಮ್ಮ ವಾದ ಮುಂದಿಟ್ಟಿದ್ದಾರೆ.