ದೇಶವಿದ್ಯಾರ್ಥಿಗಳಲ್ಲಿ ಮಾದಕ ವ್ಯಸನದ ಲಕ್ಷಣಗಳ ಬಗ್ಗೆ ಎಚ್ಚರ ವಹಿಸಿ; ಸ್ಕ್ರೀನ್ ಟೈಮ್ ಕಡಿಮೆ ಮಾಡಿ: ಶಿಕ್ಷಕರಿಗೆ ಪ್ರಧಾನಿ ಮೋದಿ ಕಿವಿಮಾತು; Video
ಶಿಕ್ಷಕರ ದಿನಾಚರಣೆಯ ಮುನ್ನಾದಿನವಾದ ನಿನ್ನೆ ಶುಕ್ರವಾರ ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಶಿಕ್ಷಕರೊಂದಿಗೆ ಸಂವಾದ ನಡೆಸಿದ ಪ್ರಧಾನಿ, ಮಕ್ಕಳ ಬಾಲ್ಯವನ್ನು ಕಾಪಾಡುವುದರ ಜೊತೆಗೆ ಅವರ ಸಹಜ ಕುತೂಹಲವನ್ನು ಬೆಳೆಸಬೇಕು ಎಂದು ಶಿಕ್ಷಕರಿಗೆ ಸಲಹೆ ನೀಡಿದರು.