ರಾಜ್ಯಕರ್ನಾಟಕದ ಮೊದಲ ವಾಹನ ಸ್ಕ್ರ್ಯಾಪಿಂಗ್ ಸೌಲಭ್ಯ ಕೇಂದ್ರ ದೇವನಹಳ್ಳಿಯಲ್ಲಿ ಆರಂಭ: 15 ವರ್ಷಕ್ಕಿಂತ ಹಳೆಯ ವಾಹನಗಳು ರದ್ದಿಗೆ
ರಾಜ್ಯದಲ್ಲಿ ಶೀಘ್ರದಲ್ಲಿಯೇ ದೇವನಹಳ್ಳಿಯಲ್ಲಿ ಮೊದಲ ಸರ್ಕಾರಿ ಪ್ರಮಾಣೀಕೃತ ವಾಹನ ಸ್ಕ್ರ್ಯಾಪಿಂಗ್ ಕೇಂದ್ರ ಪ್ರಾರಂಭವಾಗಲಿದ್ದು, ಇಲ್ಲಿ 15 ವರ್ಷಕ್ಕಿಂತ ಹಳೆಯ ವಾಹನಗಳನ್ನು ರದ್ದಿಗೆ ಹಾಕಲಾಗುತ್ತದೆ.