ಇಂಡೋನೇಷಿಯಾದಲ್ಲಿ ನಡೆಯುತ್ತಿರುವ ಪ್ರತಿಷ್ಠಿತ ಏಷ್ಯನ್ ಗೇಮ್ಸ್ ಪಂದ್ಯಾವಳಿಯಲ್ಲಿ ಭಾರತ ಪುರುಷರ ಸ್ಕ್ವಾಶ್ ತಂಡ ಹಾಂಗ್ ಕಾಂಗ್ ವಿರುದ್ಧ ಸೋತು ಕಂಚಿನ ಪದಕ ಗಳಿಸಿದೆ.