ಕ್ರಿಕೆಟ್ಭಾರತದ ಸಾರ್ವಕಾಲಿಕ ಶ್ರೇಷ್ಠ ಕ್ರಿಕೆಟಿಗ! ಆರ್. ಅಶ್ವಿನ್ ಆಯ್ಕೆ ಮಾಡಿದ್ದು ಯಾರನ್ನ ಗೊತ್ತಾ?
ESPNcricinfo ಕ್ರಿಕ್ಇನ್ಫೋ ಟಾಕ್ ಶೋನಲ್ಲಿ ಮಾತನಾಡಿದ ಅಶ್ವಿನ್, ವಿರಾಟ್ ಕೊಹ್ಲಿ, ಎಂ.ಎಸ್. ಧೋನಿ, ಸುನಿಲ್ ಗವಾಸ್ಕರ್, ಜಸ್ಪ್ರೀತ್ ಬುಮ್ರಾ, ವಿರೇಂದ್ರ ಸೆಹ್ವಾಗ್, ರವೀಂದ್ರ ಜಡೇಜಾ ಅವರಂತಹ ದಿಗ್ಗಜರನ್ನು ಹೋಲಿಕೆ ಮಾಡಿ ಅಂತಿಮವಾಗಿ ಸಚಿನ್ ಹೆಸರನ್ನು ಫೈನಲ್ ಮಾಡಿದರು.