ಕ್ರಿಕೆಟ್ಒಂದೇ ಕೈಯಲ್ಲಿ ಸ್ಟನ್ನಿಂಗ್ ಕ್ಯಾಚ್ ಹಿಡಿದ ಜಡೇಜಾ, ಬ್ಯಾಟ್ಸ್ ಮನ್ ಶಾಕ್; ವಿಡಿಯೋ!
ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಸ್ಟಾರ್ ಬೌಲರ್ ರವೀಂದ್ರ ಜಡೇಜಾ ಅದ್ಭುತ ಕ್ಯಾಚ್ ಹಿಡಿದಿದ್ದು ಈ ಸ್ಟನ್ನಿಂಗ್ ಕ್ಯಾಚ್ ನೋಡಿದ ಆಫ್ರಿಕಾ ಬ್ಯಾಟ್ಸ್ಮನ್ ಶಾಕ್ ಆಗಿದ್ದಾರೆ.