ವಿದೇಶScotland: ನಾಪತ್ತೆಯಾಗಿದ್ದ ಕೇರಳದ ವಿದ್ಯಾರ್ಥಿನಿಯ ಶವ ನದಿಯಲ್ಲಿ ಪತ್ತೆ
ಡಿಸೆಂಬರ್ 27 ರಂದು ಬೆಳಗ್ಗೆ 11-55ರ ಸುಮಾರಿಗೆ ಎಡಿನ್ಬರ್ಗ್ ಬಳಿಯ ನ್ಯೂಬ್ರಿಡ್ಜ್ ನದಿಯಲ್ಲಿ ಮೃತದೇಹವೊಂದು ಪತ್ತೆಯಾಗಿದೆ. ಗುರುತನ್ನು ಇನ್ನೂ ಅಧಿಕೃತವಾಗಿ ಪತ್ತೆ ಹಚ್ಚಿಲ್ಲ. ಆದಾಗ್ಯೂ, ಸಂತ್ರಾ ಸಾಜು ಅವರ ಕುಟುಂಬಕ್ಕೆ ಮಾಹಿತಿ ನೀಡಲಾಗಿದೆ.