ದೇಶತಮಿಳುನಾಡಿನಲ್ಲಿ ಕೊರೋನಾ ಆರ್ಭಟ; ಒಂದೇ ಆಸ್ಪತ್ರೆಯ 15 ವೈದ್ಯರಿಗೆ ಸೋಂಕು!
ನೆರೆಯ ತಮಿಳುನಾಡಿನಲ್ಲಿ ಕೊರೋನಾ ಆರ್ಭಟ ಮತ್ತಷ್ಟು ಜೋರಾಗಿದ್ದು, ಚೆನ್ನೈನ ಪ್ರತಿಷ್ಠಿತ ಆಸ್ಪತ್ರೆಯಲ್ಲಿ ಕೊರೋನಾ ವೈರಸ್ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿದ್ದ ಸುಮಾರು 15 ವೈದ್ಯರಿಗೇ ಸೋಂಕು ಪಸರಿಸಿದೆ ಎಂದು ತಿಳಿದುಬಂದಿದೆ.