ಕ್ರಿಕೆಟ್Vaibhav Sooryavanshi: ಟೀಂ ಇಂಡಿಯಾಗೆ ದೊಡ್ಡ ತಲೆನೋವಾದ ವೈಭವ್; ಸ್ಟಾರ್ ಓಪನರ್ ಕೈಬಿಡುವಂತೆ ಕೈಫ್ ಸಂದೇಶ!
ಈ ಸಂದಿಗ್ಧತೆಯ ಕುರಿತು ಮಾತನಾಡಿದ ಮಾಜಿ ಕ್ರಿಕೆಟಿಗ ಮೊಹಮ್ಮದ್ ಕೈಫ್, ಆರಂಭಿಕರಾಗಿ ಸಂಜು ಸ್ಯಾಮ್ಸನ್ ಜೊತೆ ಕಣಕ್ಕಿಳಿಯಲು ವೈಭವ್ ಸೂರ್ಯವಂಶಿ ಅವರೇ ಭಾರತದ ಅತ್ಯುತ್ತಮ ಆಯ್ಕೆಯಾಗಲಿದ್ದಾರೆ ಎಂದು ಅಭಿಪ್ರಾಯಪಟ್ಟಿದ್ದಾರೆ.