ಸ್ಟಾರ್ ಪ್ರಚಾರಕ

ರಾಹುಲ್ ಭೇಟಿ ಬೆನ್ನಲ್ಲೇ ತರೂರ್ 'ಸ್ಟಾರ್ ಪ್ರಚಾರಕ' ಎಂದು ಹೆಸರಿಸಿದ ಕಾಂಗ್ರೆಸ್!
ಕೊಚ್ಚಿ ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿ ನನ್ನ ಹೆಸರು ಕರೆಯಲಿಲ್ಲ ಎಂದು ಅಸಮಾಧಾನಗೊಂಡಿದ್ದ ಶಶಿ ತರೂರ್ ಕೇರಳದ ಚುನಾವಣಾ ಕಾರ್ಯತಂತ್ರದ ಸಭೆಯಿಂದ ದೂರು ಉಳಿದಿದ್ದರು.

ಸಕ್ರಿಯ ರಾಜಕಾರಣದಿಂದ ದೂರವಿದ್ದರೂ ಕುಗ್ಗದ ವರ್ಚಸ್ಸು: ತೆಲಂಗಾಣ ಚುನಾವಣಾ ಪ್ರಚಾರಕ್ಕೆ ಬಿಎಸ್ ವೈ ಸ್ಟಾರ್ ಕ್ಯಾಂಪೇನರ್!
ನವೆಂಬರ್ 30 ನಡೆಯಲಿರುವ ತೆಲಂಗಾಣ ಚುನಾವಣೆಯ ಪ್ರಚಾರದ ಸ್ಟಾರ್ ಕ್ಯಾಂಪೇನರ್ ಪಟ್ಟಿಯಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸ್ಥಾನ ಪಡೆದುಕೊಂಡಿದ್ದಾರೆ.

'ಕೈ' ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಇಮ್ರಾನ್ ಪ್ರತಾಪ್ ಗಡಿಯಾ ಹೆಸರು: ಕಾಂಗ್ರೆಸ್ ವಿರುದ್ಧ ಶೋಭಾ ಕರಂದ್ಲಾಜೆ ಕಿಡಿ
ರಾಜ್ಯಸಭಾ ಸದಸ್ಯ, ಉರ್ದು ಕವಿ ಇಮ್ರಾನ್ ಪ್ರತಾಪ್ ಗಡಿಯಾ ಅವರನ್ನು ಚುನಾವಣಾ ಪ್ರಚಾರಕರನ್ನಾಗಿ ನೇಮಿಸಿರುವ ಕಾಂಗ್ರೆಸ್ ವಿರುದ್ಧ ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಹಾಗೂ ರಾಜ್ಯ ಬಿಜೆಪಿ ಚುನಾವಣಾ ಸಮನ್ವಯ ಸಮಿತಿ ಅಧ್ಯಕ್ಷೆ ಶೋಭಾ ಕರಂದ್ಲಾಜೆ ಅವರು ಗುರುವಾರ ವಾಗ್ದಾಳಿ ನಡೆಸಿದರು.

ರಾಜಸ್ಥಾನ: ಪಕ್ಷದ ಉಸ್ತುವಾರಿ ಸ್ಥಾನಕ್ಕೆ ರಾಜೀನಾಮೆ ನೀಡಿದರೂ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಅಜಯ್ ಮಾಕೆನ್
ಇತ್ತೀಚೆಗೆ ರಾಜಸ್ಥಾನದ ಪಕ್ಷದ ಉಸ್ತುವಾರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಕಾಂಗ್ರೆಸ್ ನಾಯಕ ಅಜಯ್ ಮಾಕೆನ್ ಅವರನ್ನು ಡಿಸೆಂಬರ್ 5 ರ ಸರ್ದಾರ್ ಶಹರ್ ಉಪಚುನಾವಣೆಯ ಸ್ಟಾರ್ ಪ್ರಚಾರಕರನ್ನಾಗಿ ಮಾಡಲಾಗಿದೆ.

ಕಾಂಗ್ರೆಸ್ ಗೆ ಸಂಕಷ್ಟ: ಕಮಲ್ ನಾಥ್‌ರನ್ನು ಸ್ಟಾರ್ ಪ್ರಚಾರಕರ ಪಟ್ಟಿಯಿಂದ ಕಿತ್ತೊಗೆದ ಚುನಾವಣಾ ಆಯೋಗ!
ಬಿಜೆಪಿ ಶಾಸಕಿಯನ್ನು ಐಟಂ ಎಂದು ಹೇಳುವ ಮೂಲಕ ವಿವಾದಕ್ಕೆ ಸಿಲುಕಿದ್ದ ಕಾಂಗ್ರೆಸ್ ಮಾಜಿ ಸಿಎಂ ಕಮಲ್ ನಾಥ್ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ.

